Information | |
---|---|
instance of | e/World Heritage Site |
Meaning | |
---|---|
Kannada | |
has gloss | kan: ಛತ್ರಪತಿ ಶಿವಾಜಿ ಟೆರ್ಮಿನಸ್ (ವಿಕ್ಟೊರಿಯಾ ಟೆರ್ಮಿನಸ್ ಅಥವಾ ಸಿ.ಎಸ್.ಟಿ)ಯು ೧೮೮೮ರಲ್ಲಿ ನಿರ್ಮಿಸಲ್ಪಟ್ಟ ಗೋಥಿಕ್ ಮತ್ತು ವಿಕ್ಟೋರಿಯನ್ ಇಟಾಲಿಯನೇಟ್ ರಿವೈವಲ್ ಮತ್ತು ಭಾರತೀಯ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿತವಾದ ಸುಂದರ ಕಟ್ಟಡ. ಇದು ಈಗ ಮುಂಬೈಯ ಐತಿಹಾಸಿಕ ನಗರ ಸಂಚಾರಿ ರೈಲು ನಿಲ್ದಾಣ ಮತ್ತು ಮಧ್ಯ ರೈಲ್ವೆಯ ಮುಖ್ಯ ಕಚೇರಿಯಾಗಿಯೂ ಉಪಯೋಗಿಸಲ್ಪಡುತ್ತಿದೆ. ಅಲ್ಲದೇ ಭಾರತದಲ್ಲೇ ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲೊಂದಾಗಿದೆ. ಜುಲ್ಯ್ ೦೨ ೨೦೦೪ರಲ್ಲಿ ಈ ಸ್ಥಳವನ್ನು ಯುನೆಸ್ಕೋ ಸಂಸ್ಥೆಯು ಪ್ರಪಂಚದ ಸಾಂಸ್ಕೃತಿಕ ಪ್ರದೇಶವಾಗಿ ಗುರುತಿಸಿದೆ. |
lexicalization | kan: ಛತ್ರಪತಿ ಶಿವಾಜಿ ಟರ್ಮಿನಸ್ |
Media | |
---|---|
media:img | VT mumbai.jpg |
Lexvo © 2008-2024 Gerard de Melo. Contact Legal Information / Imprint